Breaking NewsLatestಸಿನಿಮಾ

ಗವರ್ನರ್ ಸೇರಿ ಗಣ್ಯರಿಂದ ಪುನೀತ್ ಅಂತಿಮ ದರ್ಶನ; ಮಧ್ಯಾಹ್ನದ ಬಳಿಕ ಪಾರ್ಥಿವ ಶರೀರದ ಮೆರವಣಿಗೆ

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ನಟ ಪುನೀತ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳು ಮತ್ತು ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪುನೀತ್ ರಾಜ್​ಕುಮಾರ್ ಅವರಿಗೆ ಅಂತಿಮ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದರು.

ತೆಲುಗು ನಟ ನಂದಮೂರಿ ಬಾಲಕೃಷ್ಣ ಕೂಡ ಬೆಂಗಳುರಿಗೆ ಆಗಮಿಸಿದ್ದು, ಪುನೀತ್ ಅಂತಿಮ ದರ್ಶನ ಪಡೆಯಲಿದ್ದಾರೆ.

ಹಲವಾರು ಗಣ್ಯರು ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿ ಪುನೀತ್ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

Related Articles

Leave a Reply

Your email address will not be published.

Back to top button