Breaking NewsLatest

ಹೊಸ ಅಧ್ಯಕ್ಷರ ಆಯ್ಕೆ ವಿಚಾರ; ಅ.16ಕ್ಕೆ ಕಾಂಗ್ರೆಸ್ ಸಭೆ

ನವದೆಹಲಿ: ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ವಿಚಾರ ಚರ್ಚಿಸಲು ಕಾಂಗ್ರೆಸ್ ಉನ್ನತ ಮಟ್ಟದ ಸಭೆ ಅಕ್ಟೋಬರ್ 16ಕ್ಕೆ ನಿಗದಿಯಾಗಿದೆ.

ಪ್ರಸಕ್ತ ರಾಜಕೀಯ ಸನ್ನಿವೇಶ ಮತ್ತು ಬರುವ ವರ್ಷದ ಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಈ ವಿಚಾರವನ್ನು ಟ್ವೀಟ್ ಮಾಡಿದ್ದಾರೆ.

Related Articles

Leave a Reply

Your email address will not be published.

Back to top button