Breaking NewsLatest

ದಸರಾ ಉದ್ಘಾಟನೆ; ಎಸ್​ಎಂ ಕೃಷ್ಣಗೆ ಅಧಿಕೃತ ಆಹ್ವಾನ

ಬೆಂಗಳೂರು: ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಸರ್ಕಾರ ಶನಿವಾರ ಅಧಿಕೃತವಾಗಿ ಆಹ್ವಾನಿಸಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿ ನಾಡ‌ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಪ್ರೇಮಾ ಕೃಷ್ಣ, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್ , ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button