Breaking NewsLatest
ಮಹಾರಾಷ್ಟ್ರದ ಅಹಮದ್ನಗರ ಆಸ್ಪತ್ರೆ ಐಸಿಯು ವಾರ್ಡ್ನಲ್ಲಿ ಬೆಂಕಿ; 11 ಮಂದಿ ಸಾವು
ಮುಂಬೈ: ಮಹಾರಾಷ್ಟ್ರದ ಅಹಮದ್ನಗರದ ಆಸ್ಪತ್ರೆಯೊಂದರ ಐಸಿಯು ವಾರ್ಡ್ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.
ಘಟನೆಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಬೇಕಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅನಾಹುತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.