ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಜಿಮ್ ಮಾಡುವಾಗ ಅಸ್ವಸ್ಥರಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ಮೊದಲಿಗೆ ರಮಣಶ್ರೀ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನದ ನಡುವೆಯೂ ಪುನೀತ್ ಬಾರದ ಲೋಕಕ್ಕೆ ತೆರಳಿದ್ದಾರೆ. ಪುನೀತ್ ಅವರ ಕೆಲವು ಅಪರೂಪದ ಚಿತ್ರಗಳು ಇಲ್ಲಿವೆ ನೋಡಿ.
Related Articles
Check Also
Close
-
ಉಪನಗರ ರೈಲು ಯೋಜನೆ ಭೂಸ್ವಾಧೀನ ಚುರುಕುಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆNovember 8, 2021