Uncategorized

ಪೊರಕೆ ಹಿಡಿದು ಶೌಚಾಲಯ ಸ್ವಚ್ಛಗೊಳಿಸಿದ ಶಾಸಕ ಸಿ ಟಿ ರವಿ

ಚಿಕ್ಕಮಗಳೂರು: ಪೊರಕೆ ಹಿಡಿದು ಶೌಚಾಲಯವೊಂದನ್ನು ಸ್ವಚ್ಛಗೊಳಿಸುವ ಮೂಲಕ ಗಾಂಧೀಜಯಂತಿ ಯಂದು ಶಾಸಕ ಸಿ ಟಿ ರವಿ ವಿಭಿನ್ನವಾಗಿ ಆಚರಿಸಿದ್ದಾರೆ.

ರಾಮನಹಳ್ಳಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶೌಚಾಲಯ ಸ್ವಚ್ಛಗೊಳಿಸಿ, ಸ್ವಚ್ಛ ಭಾರತ್ ಬಗ್ಗೆ ಅರಿವು ಮೂಡಿಸಿದರು. ಗಾಂಧೀಜಯಂತಿಯನ್ನು ಎಲ್ಲರೂ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published.

Back to top button