Uncategorized
ಕೊಡಗು ಡಿಸಿ ಚಾರುಲತಾ ಸೋಮಲ್ ವರ್ಗಾವಣೆ; ಬಿ ಸಿ ಸತೀಶ್ ಹೊಸ ಜಿಲ್ಲಾಧಿಕಾರಿ
ಮಡಿಕೇರಿ : ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಯಚೂರು ಜಿಲ್ಲೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಯಚೂರು ಜಿಲ್ಲಾಧಿಕಾರಿ ಬಿ.ಸಿ.ಸತೀಶ್ ಅವರು ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರ 29 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.