Uncategorized

ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ ಅಭಿಮಾನಿ

ಬೆಳಗಾವಿ: ಅಥಣಿಯಲ್ಲಿ ಪುನೀತ್ ರಾಜಕುಮಾರ್ ಅಕಾಲಿಕ ಮರಣಕ್ಕೆ ಅಭಿಮಾನಿಗಳ ಬಳಗಕ್ಕೆ ಬರಸಿಡಿಲು ಬಿಡದಿದ್ದ ಪರಿಣಾಮವಾಗಿ ಅಥಣಿಯಲ್ಲಿ ಒರ್ವ ಅಭಿಮಾನಿ ನೇಣಿಗೆ ಶರಣಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Related Articles

Leave a Reply

Your email address will not be published.

Back to top button