Uncategorized

ಶಾಸ್ತ್ರಿ ಜನ್ಮದಿನ; ಪ್ರತಿಮೆಗೆ ಸಿಎಂ ಗೌರವ

ಬೆಂಗಳೂರು: ಭಾರತದ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 117 ನೇ ಜನ್ಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು.

Related Articles

Leave a Reply

Your email address will not be published.

Back to top button