Uncategorized
Valmiki Jayanti 2021: ಬಾಗಲಕೋಟೆಯಲ್ಲಿ ಬಿಜೆಪಿಯಿಂದ ವಾಲ್ಮೀಕಿ ಜಯಂತಿ ಆಚರಣೆ
ಬಾಗಲಕೋಟೆ: ವಾಲ್ಮೀಕಿ ಮಹರ್ಷಿ ನಡೆದು ಬಂದ ಹಾದಿ ವಾಲ್ಮೀಕಿ ಬರೆದಿರುವ ರಾಮಾಯಣ ಗ್ರಂಥ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು
ಅವರು ನಗರದ ಶಿವಾನಂದ ಜಿನ್ ನಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣ ಸರ್ ಭಾಂಡಗೆ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ. ನಗರ ಮಂಡಲ ಅಧ್ಯಕ್ಷ ಬಸವರಾಜ, ವಾಲ್ಮೀಕಿ ಸಮಾಜದ ಮುಖಂಡ ಶಂಭು ಗೌಡ ಪಾಟೀಲ್, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ನಗರ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹುನಗುಂದ್ ಉಮೇಶ್ ಅಂಚಿನಾಳ್ ನಗರಸಭೆ ಸದಸ್ಯರು ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಮಾಧ್ಯಮ ಸಂಚಾಲಕ ರಾಜು ಗಾಣಿಗೇರ್ ಉಪಸ್ಥಿತರಿದ್ದರು.