Uncategorized
ಮಂಗಳಮುಖಿಯರಿಗೆ ಪಾದಪೂಜೆ ಮಾಡಿ ದೀಪಾವಳಿ ಆಚರಿಸಿದ ವಿನಯ್ ಗುರೂಜಿ
ಕೊಪ್ಪ: ಮಂಗಳಮುಖಿಯರಿಗೆ ಪಾದಪೂಜೆ ಮಾಡುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮದಲ್ಲಿ ಸರಳವಾಗಿ ಆಚರಿಸಿದ್ದಾರೆ.
ಅವಧೂತ ವಿನಯ್ ಗುರೂಜಿ ಹರಿಹರಪುರ ಸಮೀಪವಿರುವ ಗೌರಿಗದ್ದೆಯ ಆಶ್ರಮದಲ್ಲಿ ಮಂಗಳಮುಖಿಯರಿಗೆ ಪಾದಪೂಜೆ ನೆರವೇರಿಸಿ, 150 ಬಡವರಿಗೆ ಕಿಟ್ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಆಶ್ರಮದ ಸಿಬ್ಬಂದಿ ಪಾಲ್ಗೊಂಡಿದ್ದರು.