Uncategorized

ವ್ಯಾಪಕ ಹಿಂಸಾಚಾರ; ತ್ರಿಪುರಾ ಹೈಕೋರ್ಟ್​ ಸ್ವಯಂಪ್ರೇರಿತ ವಿಚಾರಣೆ

ಅಗರ್ತಲಾ: ತ್ರಿಪುರಾದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ವ್ಯಾಪಕ ಹಿಂಸಾಚಾರ ಪ್ರಕರಣದ ಕುರಿತು ತ್ರಿಪುರಾ ಹೈಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ತ್ರಿಪುರಾದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಮತಿಯವಾದಿ ದುಷ್ಕರ್ಮಿಗಳ ಗುಂಪು ವ್ಯಾಪಕ ಹಿಂಸಾಚಾರವನ್ನು ನಡೆಸಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಪ್ರಾಣ ಹಾನಿ, ನಷ್ಟ ಉಂಟಾಗಿರುವ
ಹಿನ್ನೆಲೆಯಲ್ಲಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ವಿಚಾರಣೆಗೆ ಮುಂದಾಗಿದೆ.

ಈ ಸಂಬಂಧ ಘಟನೆಯ ಬಗ್ಗೆ ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

Related Articles

Leave a Reply

Your email address will not be published.

Back to top button